*ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ ಕಾಂಗ್ರೆಸ್; ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ್ದಲ್ಲದೆ ಬಿಜೆಪಿಯ ಯೋಜನೆಗಳನ್ನು ತಮ್ಮದೇ ಯೋಜನೆಯಾಗಿ ಬಿಂಬಿಸಿಕೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನು ಹೇಳಿಸಿದೆ. ಹಿಂದಿನ ಬಿಜೆಪಿ ಸರ್ಕಾರ ತಂದ ಯೋಜನೆಗಳನ್ನು, ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ. ಐದು ಗ್ಯಾರಂಟಿ ತಂದಿದ್ದೇವೆ ಎಂದು ಹೇಳಿದ್ದರೂ ಯುವನಿಧಿ ಇನ್ನೂ ನಿರುದ್ಯೋಗಿಗಳ ಕೈ ಸೇರಿಲ್ಲ. ಬರ … Continue reading *ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ ಕಾಂಗ್ರೆಸ್; ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ*