*ಮಕ್ಕಳಿಂದ ಶೌಚಗುಂಡಿ ಸ್ವಚ್ಛತೆ ಪ್ರಕರಣ; ತನಿಖೆ ನ್ಯಾಯಾಧೀಶರಿಗೆ ಒಪ್ಪಿಸಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ ಅವರು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಅಧಿಕಾರಿಗಳು, ಶಿಕ್ಷಕರು, ಮಕ್ಕಳೊಂದಿಗೆ ಘಟನೆ ಕುರಿತು ಮಾಹಿತಿ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಆರ್.ಅಶೋಕ್ ಅವರು, ಕರ್ತವ್ಯನಿರತ ನ್ಯಾಯಾಧೀಶರಿಂದ ಈ ದುರ್ಘಟನೆಯ ಕುರಿತು ತನಿಖೆ ನಡೆಸಿ ಎಂದು ಆಗ್ರಹಿಸಿದರು. ಮಕ್ಕಳ ದೂರುಗಳ ವಿಲೇವಾರಿಗೆ ಸಹಾಯವಾಣಿ ಆರಂಭಿಸಬೇಕು. ನ್ಯಾಯಾಧೀಶರು ರಾಜ್ಯದ ಎಲ್ಲ … Continue reading *ಮಕ್ಕಳಿಂದ ಶೌಚಗುಂಡಿ ಸ್ವಚ್ಛತೆ ಪ್ರಕರಣ; ತನಿಖೆ ನ್ಯಾಯಾಧೀಶರಿಗೆ ಒಪ್ಪಿಸಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ*