*ಒಬ್ಬ ಸಚಿವರಿಗಾಗಿ ಸದನ ಹಾಳು ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ನಮ್ಮ ಹೋರಾಟ ಮುಂದುವರಿಯಲಿದೆ: ಆರ್.ಅಶೋಕ್*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ಒಬ್ಬ ಸಚಿವನನ್ನು ಉಳಿಸಿಕೊಳ್ಳಲು ಸದನವನ್ನು ಹಾಳು ಮಾಡುತ್ತಿದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ-ಜೆಡಿಎಸ್ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಸಚಿವನಿಗಾಗಿ ಕಾಂಗ್ರೆಸ್ ಸರ್ಕಾರ ಸದನ ನಡೆಯಲು ಬಿಡುತ್ತಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಲೂಟಿ ಮಾಡಿ 600 ಖಾತೆಗಳಿಗೆ, ಸಚಿವ ಬಿ.ನಾಗೇಂದ್ರ ಅವರ ಬಂಧುಗಳ ಹೆಸರಿಗೆ ಮಾಡಿಕೊಳ್ಳಲಾಗಿದೆ. ಈ ಹಣ ಬಳ್ಳಾರಿಯ ಚುನಾವಣೆಗೆ ಹಾಗೂ ಬೇರೆ ಬೇರೆ … Continue reading *ಒಬ್ಬ ಸಚಿವರಿಗಾಗಿ ಸದನ ಹಾಳು ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ನಮ್ಮ ಹೋರಾಟ ಮುಂದುವರಿಯಲಿದೆ: ಆರ್.ಅಶೋಕ್*
Copy and paste this URL into your WordPress site to embed
Copy and paste this code into your site to embed