*ಸಚಿವರಿಗೊಂದು ನ್ಯಾಯ; ತಮಗೊಂದು ನ್ಯಾಯ ಬೇಡ; ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ್ ಒತ್ತಾಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್‌ನ ತೀರ್ಪು ಸ್ವಾಗತಾರ್ಹ. 40 ವರ್ಷದಿಂದ ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಲಾದರೂ ನೈತಿಕತೆಯ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಮುಡಾ ಹಗರಣ ಸಂಬಂಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್‌‌ ತೀರ್ಪಿನ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ.Home add -Advt ಇದು ಸತ್ಯಕ್ಕೆ … Continue reading *ಸಚಿವರಿಗೊಂದು ನ್ಯಾಯ; ತಮಗೊಂದು ನ್ಯಾಯ ಬೇಡ; ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ್ ಒತ್ತಾಯ*