*ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಮಹಾನುಭಾವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ: ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮೂಡಾದಲ್ಲಿ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 14 ಸೈಟು ಕಬಳಿಸಿ ಸಿಕ್ಕಿಬಿದ್ದಾಗ ವಾಪಸ್ಸು ಕೊಟ್ಟ ಮಹಾನುಭಾವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ಆಗಿದೆ ಎಂದು ವಿಧಾನಸಭೆಯ ಅಧಿವೇಶನದಲ್ಲಿ ಸ್ವತಃ ಒಪ್ಪಿಕೊಂಡ ಮೇಲೂ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಮಹಾನುಭಾವರು, ಭ್ರಷ್ಟಾಚಾರದ ಪಿತಾಮಹ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷದ ವಿರುದ್ದ ಜೀವನವೆಲ್ಲಾ ಹೋರಾಟ ಮಾಡಿ, ನಂತರ ಅಧಿಕಾರಕ್ಕಾಗಿ ಅದೇ ಹುತ್ತದಲ್ಲಿ ಸೇರಿಕೊಂಡಿರುವ ಮಹಾನುಭಾವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸಎಂದು … Continue reading *ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಮಹಾನುಭಾವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ: ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ*