*ಕರ್ನಾಟಕಕ್ಕೆ ಬೇಕಿರುವುದು ಕೇವಲ ಸಿಎಂ ಬದಲಾವಣೆ ಅಲ್ಲ… ಈ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ಬದಲಾವಣೆ: ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕಕ್ಕೆ ಇಂದು ಬೇಕಿರುವುದು ಕೇವಲ ಮುಖ್ಯಮಂತ್ರಿ ಬದಲಾವಣೆ ಅಲ್ಲ… ಈ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ಬದಲಾವಣೆ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ರಾಜ್ಯದಲ್ಲಿ ಆಡಳಿತ ಎನ್ನುವುದು ಸಂಪೂರ್ಣ ಮರೀಚಿಕೆಯಾಗಿದೆ. ಅಭಿವೃದ್ಧಿ, ಜನಸಮಸ್ಯೆ, ರೈತರ ಸಂಕಷ್ಟ, ಯುವಕರ ಭವಿಷ್ಯ, ಇವೆಲ್ಲವೂ ಗೌಣವಾಗಿದೆ, “ಕುರ್ಚಿ ಯಾರಿಗೆ?” ಎನ್ನುವ ಒಂದೇ ಪ್ರಶ್ನೆ ಸರ್ಕಾರವನ್ನು ನುಂಗಿಬಿಟ್ಟಿದೆ.Home add -Advt “ಅಧಿಕಾರ ಹಂಚಿಕೆ” ಎಂಬ ಪ್ರಹಸನ ಈಗ ಬೀದಿ ನಾಟಕದ ಮಟ್ಟಕ್ಕೆ … Continue reading *ಕರ್ನಾಟಕಕ್ಕೆ ಬೇಕಿರುವುದು ಕೇವಲ ಸಿಎಂ ಬದಲಾವಣೆ ಅಲ್ಲ… ಈ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ಬದಲಾವಣೆ: ಆರ್.ಅಶೋಕ್*