**ಸರ್ಕಾರ ಪಾಪರ್ ಆಗಿರೋದಕ್ಕೆ ಇದಕ್ಕಿಂತ ಉದಾಹರಣೆ ಬೇಕಾ? ಆರ್.ಅಶೋಕ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಕೇಂದ್ರಕ್ಕೆ ಸಿಎಂ ಡಿಕೆ ಶಿವಕುಮಾರ್ ಡೆಡ್ಲೈನ್: ಸರ್ಕಾರ ಪಾಪರ್ ಆಗಿರೋದಕ್ಕೆ ಇದಕ್ಕಿಂತ ಉದಾಹರಣೆ ಬೇಕಾ? ಆರ್.ಅಶೋಕ್ಬರ ಪರಿಹಾರ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಡೆಡ್ಲೈನ್ ನೀಡಿರುವ ವಿಚಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದೊಳಗೆ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಗಡುವು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರ ಪಾಪರ್ ಆಗಿರೋದಕ್ಕೆ ಇದಕ್ಕಿಂತ ಉದಾಹರಣೆ … Continue reading **ಸರ್ಕಾರ ಪಾಪರ್ ಆಗಿರೋದಕ್ಕೆ ಇದಕ್ಕಿಂತ ಉದಾಹರಣೆ ಬೇಕಾ? ಆರ್.ಅಶೋಕ್ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed