*ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ: ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದು ಬಿದ್ದಿದ್ದು, ಡ್ಯಾಂನ ಹೊರ ಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Home add -Advt ಕಳೆದ ವರ್ಷವೆಲ್ಲ ಬರಗಾಲದಿಂದ ತತ್ತರಿಸಿದ್ದ ರೈತರು ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ಎರಡು ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ರಾಜ್ಯ … Continue reading *ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ: ಆರ್.ಅಶೋಕ್ ವಾಗ್ದಾಳಿ*