*ಗ್ಯಾರಂಟಿ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ: ಆರ್. ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಯುವಕರು ಪದವಿ ಪಡೆದರೆ ಯುವನಿಧಿ ಯೋಜನೆ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಮೊದಲಿಗೆ ಮಂಡ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚುತ್ತಾರೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊದ್ಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ ಎಂದು ಕಿಡಿಕರೈದರು. 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು … Continue reading *ಗ್ಯಾರಂಟಿ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ: ಆರ್. ಅಶೋಕ್ ವಾಗ್ದಾಳಿ*