*ಗ್ಯಾರಂಟಿ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ: ಆರ್. ಅಶೋಕ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಯುವಕರು ಪದವಿ ಪಡೆದರೆ ಯುವನಿಧಿ ಯೋಜನೆ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಮೊದಲಿಗೆ ಮಂಡ್ಯದಲ್ಲಿ ವಿಶ್ವವಿದ್ಯಾಲಯ ಮುಚ್ಚುತ್ತಾರೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊದ್ಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ ಎಂದು ಕಿಡಿಕರೈದರು. 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ … Continue reading *ಗ್ಯಾರಂಟಿ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ: ಆರ್. ಅಶೋಕ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed