*ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೆಷ್ಟು ದಿನ ಬೇಕು ಸಿಎಂ ಸಿದ್ದರಾಮಯ್ಯನವರೇ ? ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಯಲಿ ಅಂತಾ wait ಮಾಡ್ತಿದೀರಾ? ಆರ್.ಅಶೋಕ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಳಲ್ಲಿ ಬ್ಯುಸಿಯಾಗಿರುವುದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ ಆರಂಭವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಮೆಕ್ಕೆಜೋಳ ಖರೀದಿ … Continue reading *ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೆಷ್ಟು ದಿನ ಬೇಕು ಸಿಎಂ ಸಿದ್ದರಾಮಯ್ಯನವರೇ ? ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಯಲಿ ಅಂತಾ wait ಮಾಡ್ತಿದೀರಾ? ಆರ್.ಅಶೋಕ್ ಪ್ರಶ್ನೆ*