*ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಯೂಸ್ ಆಂಡ್ ಥ್ರೋ ಮಾಡಿದೆ*: *ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆನ್ನಿಗೆ ಚೂರಿ ಹಾಕಿದೆ. ಈಗ ಕೋರ್ಟ್ ಮೆಟ್ಟಿಲೇರುವಂತೆ ಮಾಡಿ, ಯೂಸ್ ಆಂಡ್ ಥ್ರೋ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಪಕ್ಷಕ್ಕೆ ಕೃತಜ್ಞತೆ ಎಂಬುದಿಲ್ಲ. ಪಾಪ ಸಿದ್ದರಾಮಯ್ಯನವರನ್ನು ಕೋರ್ಟ್ ಮೆಟ್ಟಿಲೇರುವಂತೆ ಮಾಡಿದೆ. ನಾನು ಬಹಳ ನೋವಿನಿಂದ, ಒಲ್ಲದ ಮನಸ್ಸಿನಿಂದ ಹೇಳ್ತಿದ್ದೀನಿ. ಸಿದ್ದರಾಮಯ್ಯ ದೇವರಾಜ ಅರಸು ಅವರ ದಾಖಲೆ ಮುರಿದವರು. ಸಿಎಂ ಸ್ಥಾನವನ್ನೇ ತ್ಯಾಗ ಮಾಡಿದವರು, ಅನ್ನರಾಮಯ್ಯ ಅವರು. … Continue reading *ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಯೂಸ್ ಆಂಡ್ ಥ್ರೋ ಮಾಡಿದೆ*: *ಆರ್.ಅಶೋಕ್ ವಾಗ್ದಾಳಿ*