*ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯನವರೇ ನೇರ ಹೊಣೆ; ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿದ್ದರಾಮಯ್ಯನವರ ಯೋಜನೆಯಲ್ಲಿ ಯಾವುದೇ ಸ್ಪಷ್ಟನೆ ಇಲ್ಲ. ಕಾಂಗ್ರೆಸ್ ಸರ್ಕಾರದ ನಿರ್ಧಾರಗಳಿಂದಾಗಿ ಜನ ಗೊಂದಲದಲ್ಲಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಆರ್.ಅಶೋಕ್, ಅಕ್ಕಿ ಕೊಡಲು ಸಾಧ್ಯವಾಗದೇ ವಿಷಯಾಂತರ ಮಾಡಲು ಪ್ರಧಾನಿ ಮೋದಿ ಮೇಲೆ ಕಾಂಗ್ರೆಸ್ ನವರು ಆರೊಪ ಮಾಡುತ್ತಿದ್ದಾರೆ. ಬೆಲೆ ಏರಿಕೆಗೆ ಪ್ರಧಾನಿ ಮೋದಿ ಕೇಳಿ ಅಂತಾರೆ. ಮೋದಿ ಟೊಮ್ಯಾಟೊ ಬೆಲೆ ಏರಿಕೆ ಮಾಡಿದ್ದಾರಾ? ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಹೇಳಿದರು.Home add -Advt … Continue reading *ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯನವರೇ ನೇರ ಹೊಣೆ; ಆರ್.ಅಶೋಕ್ ವಾಗ್ದಾಳಿ*