*ಸಿದ್ದರಾಮಯ್ಯ-ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್? ಆರ್.ಅಶೋಕ್ ಆರೋಪ*
ಪ್ರಗತಿವಾಹಿನಿ ಸುದ್ದಿ: 40 ವರ್ಷಗಳ ತನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಅವರು ಇಂದು ಮುಡಾ ಹಗರಣದಲ್ಲಿ ತನ್ನದೇ ಕೈಕೆಳಗಿನ ಅಧಿಕಾರಿಯಿಂದ ವಿಚಾರಣೆ ಎದುರುಸುತ್ತಿದ್ದಾರೆ ಇದನ್ನು ನೋಡಿದರೆ ನಮಗೇ ನಾಚಿಕೆಯಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಕಳೆದ 16 ತಿಂಗಳಿಂದ ಕರ್ನಾಟಕದ ಜನ ಇವರ ಪುಸ್ತಕವನ್ನು ತೆರೆದು ತೆರೆದು ನೋಡುತ್ತಿದ್ದಾರೆ. ಅಭಿವೃದ್ಧಿ ಮಾತ್ರ ಕಾಣುತ್ತಿಲ್ಲ. ಸರ್ಕಾರದಲ್ಲಿ ಪ್ರತಿ ದಿನ ಒಬ್ಬೊಬ್ಬ … Continue reading *ಸಿದ್ದರಾಮಯ್ಯ-ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್? ಆರ್.ಅಶೋಕ್ ಆರೋಪ*
Copy and paste this URL into your WordPress site to embed
Copy and paste this code into your site to embed