*ವಿಷಯ ಮುಚ್ಚಲು ವೈಟ್ನರ್ ಬಳಕೆ: ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್‌; ಸಿಎಂ ವಿರುದ್ಧ ವಿಪಕ್ಷ ನಾಯಕ ಕೆಂಡಾಮಂಡಲ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಮಂಡ್ಯದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು ನುಂಗಿದ್ದಾರೆ. ಇವರದ್ದೇ … Continue reading *ವಿಷಯ ಮುಚ್ಚಲು ವೈಟ್ನರ್ ಬಳಕೆ: ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್‌; ಸಿಎಂ ವಿರುದ್ಧ ವಿಪಕ್ಷ ನಾಯಕ ಕೆಂಡಾಮಂಡಲ*