*ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಜನರಿಗೆ ದೌರ್ಭಾಗ್ಯಗಳನ್ನು ಕೊಟ್ಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.Home add -Advt ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್, ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಮಾತೆತ್ತಿದರೆ ಗ್ಯಾರಂಟಿ ಎಂದು ಹೇಳಿ ಜನರಿಗೆ ಬರೆ ಎಳೆದಿದ್ದಾರೆ. ಹಾಲು, ಹಣ್ಣು, ತರಕಾರಿ, ಮನೆ ತೆರಿಗೆ ಸ್ಟ್ಯಾಂಪ್ ಶುಲ್ಕ, ಈಗ ಪೆಟ್ರೋಲ್, ಡೀಸೆಲ್ ಎಲದರ ಬೆಲೆಯನ್ನು … Continue reading *ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್.ಅಶೋಕ್ ವಾಗ್ದಾಳಿ*