*ಸಿಎಂ ಸಿದ್ದರಾಮಯ್ಯಗೆ ಮೂರು ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಆರ್.ಅಶೋಕ್*
ಪ್ರಗತಿವಾಹಿನಿ ಸುದ್ದಿ: ನಿನ್ನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣ ನಿಮ್ಮನ್ನು ಯಾಕೆ ಇಷ್ಟು ವಿಚಲಿತಗೊಳಿಸಿದೆ ಎಂಬುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಇಷ್ಟಕ್ಕೂ ಪ್ರಧಾನಿ ಮೋದಿ ಅವರು ನಿನ್ನೆ ಹೇಳಿದ್ದರಲ್ಲಿ ಹೊಸತೇನೂ ಇಲ್ಲ. ಅಧಿಕಾರ ಹಂಚಿಕೆಯ ನಿರಂತರ ಸರ್ಕಸ್ ಮತ್ತು ನಿಮ್ಮ ಸರ್ಕಾರದ ಒಳಜಗಳದಿಂದ ಕಂಗೆಟ್ಟಿರುವ 7 ಕೋಟಿ ಕನ್ನಡಿಗರ ಅಂತರಾಳದ ಧ್ವನಿಯನ್ನೇ ಪ್ರಧಾನಿಗಳು ಪ್ರತಿಧ್ವನಿಸಿದ್ದಾರೆ. ಆ ಸತ್ಯವೇ ಇಂದು ನಿಮಗೆ ನುಂಗಲಾರದ ತುತ್ತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲೆಳೆದಿದ್ದಾರೆ. ಮೇಲಾಗಿ, … Continue reading *ಸಿಎಂ ಸಿದ್ದರಾಮಯ್ಯಗೆ ಮೂರು ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಆರ್.ಅಶೋಕ್*
Copy and paste this URL into your WordPress site to embed
Copy and paste this code into your site to embed