*ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ? ವೋಟ್‌ ಪಾಲಿಟಿಕ್ಸ್‌ ಬೇಡ: ಆರ್.ಅಶೋಕ್ ಕಿಡಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರ ಭಾಷಣದ ಮೂಲಕ ಕಾಂಗ್ರೆಸ್‌ ಸರ್ಕಾರ ಕೇವಲ ಸುಳ್ಳುಗಳನ್ನೇ ಹೇಳಿಸಿದೆ. ಸಿಎಂ ಸಿದ್ದರಾಮಯ್ಯನವರು ಹುಲಿಯಾ ಬದಲು ಇಲಿಯಾ ಆಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ವಿಬಿ ಜಿ ರಾಮ್‌ ಜಿ ಕಾಯ್ದೆಗೆ ರಾಷ್ಟ್ರಪತಿ ಸಹಿ ಹಾಕಿ ಜಾರಿಯಾಗಿದೆ. ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದೇಕೆ ಎಂದು ಕಾಂಗ್ರೆಸ್‌ ನಾಯಕರು ಪ್ರಶ್ನಿಸುತ್ತಿದ್ದಾರೆ. ರಾಮನ ಹೆಸರನ್ನು ಕಂಡರೆ ಕಾಂಗ್ರೆಸ್‌ಗೆ ಆಗಲ್ಲ. ಇದೇ ಕಾರಣಕ್ಕೆ ರಾಮನಗರ ಜಿಲ್ಲೆಯ ಹೆಸರನ್ನು … Continue reading *ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ? ವೋಟ್‌ ಪಾಲಿಟಿಕ್ಸ್‌ ಬೇಡ: ಆರ್.ಅಶೋಕ್ ಕಿಡಿ*