*ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ: ನಮ್ಮ ರೈತರ ಜಮೀನುಗಳಿಗೆ ನೀರು ಹರಿಸಿ; ಇಲ್ಲವಾದಲ್ಲಿ KRSಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ: ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರೈತರ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ತಮಿಳುನಾಡಿಗೆ ಕಾವೇರಿ ನೀರು ಧಾರೆ ಎರೆಯುತ್ತಿರುವ ನಿಮ್ಮ ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ನಮ್ಮ ಅನ್ನದಾತರು ನಡುನೀರಿನಲ್ಲಿ ನಿಂತು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶದ ಕಣ್ಣೀರು ಹಾಕುತ್ತಿದ್ದಾರೆ. ರಾಜ್ಯದಲ್ಲಿ ಮಳೆ ಇಲ್ಲದೆ ಕೆರೆಗಳು ಒಣಗುತ್ತಿವೆ, ನಾಲೆಗಳು ಬತ್ತುತ್ತಿವೆ, ರೈತರ ಜಮೀನುಗಳು ಒಣಗಿ ಕರಕಲಾಗುತ್ತಿವೆ. ಇಂತಹ ಭೀಕರ … Continue reading *ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ: ನಮ್ಮ ರೈತರ ಜಮೀನುಗಳಿಗೆ ನೀರು ಹರಿಸಿ; ಇಲ್ಲವಾದಲ್ಲಿ KRSಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ: ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ*