*ಬರ ನೆರವಿಗೆ ಧಾವಿಸದ ಸರಕಾರ ದಿವಾಳಿಯಾಗಿದೆ: ಆರ್.ಅಶೋಕ್*

ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬರ ಪರಿಹಾರ ನೆರವು ಬಿಡುಗಡೆ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರಕಾರ ದಿವಾಳಿ ಆಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.Home add -Advt ವಿಧಾನಸಭೆಯಲ್ಲಿ ಬರಗಾಲ ಕುರಿತ ವಿಶೇಷ ಚೆರ್ಚೆ ಮುಂದುವರಿಸಿ ಗುರುವಾರ ಮಾತನಾಡಿದ ಅವರು, ರಾಜ್ಯದ ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವಂತೆ … Continue reading *ಬರ ನೆರವಿಗೆ ಧಾವಿಸದ ಸರಕಾರ ದಿವಾಳಿಯಾಗಿದೆ: ಆರ್.ಅಶೋಕ್*