*ಬರ ನೆರವಿಗೆ ಧಾವಿಸದ ಸರಕಾರ ದಿವಾಳಿಯಾಗಿದೆ: ಆರ್.ಅಶೋಕ್*

ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಿHome add -Advt ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬರ ಪರಿಹಾರ ನೆರವು ಬಿಡುಗಡೆ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರಕಾರ ದಿವಾಳಿ ಆಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಬರಗಾಲ ಕುರಿತ ವಿಶೇಷ ಚೆರ್ಚೆ ಮುಂದುವರಿಸಿ ಗುರುವಾರ ಮಾತನಾಡಿದ ಅವರು, ರಾಜ್ಯದ ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವಂತೆ … Continue reading *ಬರ ನೆರವಿಗೆ ಧಾವಿಸದ ಸರಕಾರ ದಿವಾಳಿಯಾಗಿದೆ: ಆರ್.ಅಶೋಕ್*