*ಕೆಎಸ್‌ಐಸಿ ನಿಗಮದ ಕಾರ್ಖಾನೆಯ 6 ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಯೋಜನೆ ಹಿಂಪಡೆಯಿರಿ: ಆರ್.ಅಶೋಕ*
ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಕೆಎಸ್‌ಐಸಿ ನಿಗಮದ ಕಾರ್ಖಾನೆಯ 6 ಎಕರೆ ಜಾಗದಲ್ಲಿ ಕ್ರೀಡಾಂಗಣ ರೂಪಿಸುವ ಯೋಜನೆಯನ್ನು ಹಿಂಪಡೆಯಬೇಕು. ಕಾರ್ಖಾನೆಯನ್ನು ಮುಚ್ಚಲು ನಾವು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಕಾರ್ಮಿಕರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ರೇಷ್ಮೆ ಕಾರ್ಖಾನೆಯನ್ನು ಉಳಿಸಿ ಎಂದು ನಾವು ಕರೆ ನೀಡುತ್ತಿದ್ದೇವೆ. ಈ ಸಂಸ್ಥೆಗೆ 112 ವರ್ಷಗಳ ಇತಿಹಾಸವಿದೆ. ಈ ಕಾರ್ಖಾನೆ ತಾಯಿ ಇದ್ದಂತೆ. ಕಾಂಗ್ರೆಸ್ ಸರ್ಕಾರ ತಾಯಿಯ ಕೆಚ್ಚಲನ್ನು ಕತ್ತರಿಸುವ ಕೆಲಸ ಮಾಡುತ್ತಿದೆ. ಇಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು … Continue reading *ಕೆಎಸ್‌ಐಸಿ ನಿಗಮದ ಕಾರ್ಖಾನೆಯ 6 ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಯೋಜನೆ ಹಿಂಪಡೆಯಿರಿ: ಆರ್.ಅಶೋಕ*
Copy and paste this URL into your WordPress site to embed
Copy and paste this code into your site to embed