*ಮದ್ಯ ಮಾರಾಟಕ್ಕೆ ಗುರಿ ನಿಗದಿ ವಿಚಾರ: ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸ್ಪಷ್ಟಪಡಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್ ಬಾಬು ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿಯೂ ಅವ್ಯಾಹತವಾಗಿ, ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ಇದರಿಂದ ವಯಸ್ಕರರು, ಮಕ್ಕಳು … Continue reading *ಮದ್ಯ ಮಾರಾಟಕ್ಕೆ ಗುರಿ ನಿಗದಿ ವಿಚಾರ: ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದೇನು?*