*ಮದ್ಯ ಮಾರಾಟಕ್ಕೆ ಗುರಿ ನಿಗದಿ ವಿಚಾರ: ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸ್ಪಷ್ಟಪಡಿಸಿದರು.Home add -Advt ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್ ಬಾಬು ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿಯೂ ಅವ್ಯಾಹತವಾಗಿ, ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ಇದರಿಂದ … Continue reading *ಮದ್ಯ ಮಾರಾಟಕ್ಕೆ ಗುರಿ ನಿಗದಿ ವಿಚಾರ: ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದೇನು?*