*ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ: ಕೋಲ್ಕತ್ತಾ ನ್ಯಾಯಾಲಯದಿಂದ ತೀರ್ಪು ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.Home add -Advt ಪ್ರಕರಣ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ನ್ಯಾ.ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದಾರೆ. ಅಪರಾಧಿಗೆ ಜನವರಿ 20ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. *ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್; ವಿಚಾರಣೆ ವೇಳೆ ಇನ್ನಷ್ಟು ಪ್ರಕರಣಗಳು ಬಯಲು*