
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗುವುದು ಖಚಿತವಾಗಿದೆ.
ಶಿವಾಜಿನಗರದ ಶಾಸಕ ರೋಷನ್ ಬೇಗ್ ತಾವು ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಬಿಜೆಪಿ ಸೇರುವುದಾಗಿ ಎಎನ್ಐ ಸಂಸ್ಥೆಗೆ ತಿಳಿಸಿದ್ದಾರೆ.
Roshan Baig to ANI: I’m hurt by the way Congress party treated me, I’ll resign from my MLA post and join BJP.
ಕಾಂಗ್ರೆಸ್ ನಾಯಕರು ನನ್ನನ್ನು ಕೆಟ್ಟದ್ದಾಗಿ ನೋಡಿಕೊಳ್ಳುತ್ತಿದ್ದಾರೆ. ಹಾಗಾಗಿ ನಾನು ರಾಜಿನಾಮೆ ನೀಡಲು ನಿರ್ಧರಿಸಿದ್ದಾಗಿ ಅವರು ಹೇಳಿದ್ದಾರೆ.