*ಸಿದ್ದರಾಮಯ್ಯ ಅನುಮತಿ ನೀಡಿದ್ರೆ ನಾನು ಸಿಎಂ ಆಗ್ತೀನಿ ಎಂದ ದೇಶಪಾಂಡೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತು ಆಗಾಗ ಕೇಳಿಬರುತ್ತಿದೆ. ಅದರಲ್ಲಿಯೂ ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಸಿಎಂ ಬದಲಾವಣೆಗಾಗಿ ವಿಪಕ್ಷಗಳು ಆಗ್ರಹಿಸಿವೆ. ಈ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ತಾವೂ ಸಿಎಂ ಆಗಬೇಕು ಎಂಬ ಮನದಾಸೆಯನ್ನು ಬಹಿರಂಗವಾಗಿ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ, ಶಾಸಕ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗ್ತೀನಿ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.Home add -Advt ಹಾಗಂತ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅಂತಹ … Continue reading *ಸಿದ್ದರಾಮಯ್ಯ ಅನುಮತಿ ನೀಡಿದ್ರೆ ನಾನು ಸಿಎಂ ಆಗ್ತೀನಿ ಎಂದ ದೇಶಪಾಂಡೆ*
Copy and paste this URL into your WordPress site to embed
Copy and paste this code into your site to embed