*ಸಿಎಂ ಬದಲಾವಣೆ ಇಲ್ಲ; ಸಚಿವ ಆರ್.ವಿ.ದೇಶಪಾಂಡೆ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಹೆಚ್ಚುವರಿ ಡಿಸಿಎಂ ಕೇಳುವವರ ಮೇಲೆ ಹೈಕಮಾಂಡ್ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸಿಎಂ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ದೆಹಲಿಗೆ ಹೋಗಿದ್ದಾರೆ. ಬೆಳಗ್ಗೆ ನಾನೇ ಅವರ ಜೊತೆಗೆ ಮಾತನಾಡಿದ್ದೇನೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ಡಿಸಿಎಂ ಚರ್ಚೆಯ ಬಗ್ಗೆ ಮಾತನಾಡಲು ಕಾಯಿಪಲ್ಲೆ ಮಾರ್ಕೇಟ್ ಅಲ್ಲ. ಹಾದಿ ಬೀದಿಯಲ್ಲಿ ಮಾತನಾಡುವವರ ವಿರುದ್ಧ ಹೈಕಮಾಂಡ್ … Continue reading *ಸಿಎಂ ಬದಲಾವಣೆ ಇಲ್ಲ; ಸಚಿವ ಆರ್.ವಿ.ದೇಶಪಾಂಡೆ ಸ್ಪಷ್ಟನೆ*