ಪ್ರಗತಿವಾಹಿನಿ ಸುದ್ದಿ; ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆ ನಿರ್ದೇಶಕರ ಕಚೇರಿಗಳನ್ನು 19ಕ್ಕೆ ಹೆಚ್ಚಿಸಿದ್ದು, ಹೆಚ್ಚುವರಿ ಪ್ರಾದೇಶಿಕ ಕಚೇರಿಗಳನ್ನು ಸ್ಥಾಪಿಸುವಂತೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಜೋಶಿ ಅವರು, ಪ್ರತಿ 12 ಯೋಜನಾ ನಿರ್ದೇಶಕರ ಕಚೇರಿಗೆ ಒಂದು ಪ್ರಾದೇಶಿಕ ಕಚೇರಿ ವ್ಯವಸ್ಥೆ ಈಗಾಗಲೇ ಕರ್ನಾಟಕದಲ್ಲೂ ಇದೆ. ಆದರೆ ಈಗ ಯೋಜನಾ ನಿರ್ದೇಶಕರ ಸಂಖ್ಯೆ ಹೆಚ್ಚಿದ್ದರಿದ ಹೆಚ್ಚುವರಿ … Continue reading *ಕರ್ನಾಟಕಕ್ಕೆ ರಾ.ಹೆ. ಹೆಚ್ಚುವರಿ ಪ್ರಾದೇಶಿಕ ಕಚೇರಿ ನೀಡಲು ಮನವಿ,ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಸಚಿವ ಪ್ರಹ್ಲಾದ್ ಜೋಶಿ ಪ್ರಸ್ತಾವನೆ*
Copy and paste this URL into your WordPress site to embed
Copy and paste this code into your site to embed