*ರಚಿತಾ ರಾಮ್ ವಿರುದ್ಧ ಸಾಲು ಸಾಲು ಚಿತ್ರತಂಡಗಳಿಂದ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಡಿಂಪಲ್ ಕ್ವೀನ್ ರಚಿತಾ ರಾಮ್ ವಿರುದ್ಧ ಸಾಲು ಸಾಲು ಚಿತ್ರತಂಡಗಳು ಫಿಲ್ಮ್ ಚೇಂಬರ್ ಗೆ ದೂರು ನೀಡಿರುವ ಘಟನೆ ನಡೆದಿದೆ. ಸಂಜು ವೆಡ್ಸ್ ಗೀತಾ ಚಿತ್ರತಂಡ ನಟಿ ರಚಿತಾ ರಾಮ್ ಸಿನಿಮಾ ಪ್ರಚಾರಕ್ಕೆ ಬರಲಿಲ್ಲ ಎಂದು ಫಿಲ್ಮ್ ಚೇಂಬರ್ ಗೆ ದೂರು ನೀಡಿತ್ತು. ಅಲ್ಲದೇ ಈ ಬಗ್ಗೆ ನಟ ಶ್ರೀನಗರ ಕಿಟ್ಟಿ ಹಾಗೂ ನಿರ್ದೇಶಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಚಿತ್ರ ತಂಡ ನಟಿ ರಚಿತಾ ರಾಮ್ ವಿರುದ್ಧ ದೂರು … Continue reading *ರಚಿತಾ ರಾಮ್ ವಿರುದ್ಧ ಸಾಲು ಸಾಲು ಚಿತ್ರತಂಡಗಳಿಂದ ದೂರು ದಾಖಲು*