Kannada NewsKarnataka NewsNationalPolitics

*ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾಮೋಹನ್‍ದಾಸ್ ಅಗರ್ವಾಲ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಸಂಸದ ಡಾ. ರಾಧಾಮೋಹನ್‍ದಾಸ್ ಅಗರ್ವಾಲ್ ಅವರನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ. 

ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಈ ಹಿಂದೆ ರಾಧಾಮೋಹನ್‍ದಾಸ್ ಕೆಲಸ ಮಾಡಿ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಮಾರ್ಗದರ್ಶನ ನೀಡಿದ್ದರು.

ರಾಜ್ಯ ಉಸ್ತುವಾರಿ ಜೊತೆ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿ ಹೈಕಮಾಂಡ್ ಪ್ರಕಟಣೆ ಹೊರಡಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button