Kannada NewsKarnataka NewsLatest

ರಫೀಕ್ ಖಾನಾಪುರಿ ನಿಧನ

ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಹಿರಿಯ ಕಾಂಗ್ರೆಸ್ ನಾಯಕ, ಖಾನಾಪುರ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ರಫೀಕ್ ಖಾನಾಪುರಿ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

ಖಾನಾಪುರ ಪಟ್ಟಣ ಪಂಚಾಯಿತಿಗೆ 4 ಬಾರಿ ಆಯ್ಕೆಯಾಗಿದ್ದ ಖಾನಾಪುರಿ, ಹಾಲಿ ಸದಸ್ಯರೂ ಆಗಿದ್ದರು. 3 ಬಾರಿ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕೆಪಿಸಿಸಿ ಸದಸ್ಯರಾಗಿದ್ದ ಅವರು, ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ನಿರ್ದೇಶಕರೂ ಆಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button