Latest

ಖ್ಯಾತ ಉದ್ಯಮಿ ರಾಹುಲ್ ಬಜಾಜ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಪುಣೆ: ಖ್ಯಾತ ಉದ್ಯಮಿ, ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ರಾಹುಲ್ ಬಜಾಜ್ ನ್ಯೂಮೋನಿಯಾ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಪುಣೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Home add -Advt

ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್ ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಸ್ತುತ ಬಜಾಬ್ ಸಂಸ್ಥೆಯ ಎಮೆರಿಟಸ್ ಅದ್ಯಕ್ಷರಾಗಿದ್ದರು
ಶಾಲೆ ಪುನರಾರಂಭಕ್ಕೆ ಮೊದಲ ಆದ್ಯತೆ ಎಂದ ಸಿಎಂ

Related Articles

Back to top button