*ಮತಗಳ್ಳತನ: ಹೊಸ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ*

ಆಳಂದದಲ್ಲಿ ಮತದಾರರ ಪಟ್ಟಿಯೇ ಡಿಲಿಟ್ ಪ್ರಗತಿವಾಹಿನಿ ಸುದ್ದಿ: ಮತಗಳ್ಳತನದ ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಹೊಸ ಬಾಂಬ್ ಸಿಡಿಸಿದ್ದಾರೆ. ಕರ್ನಾಟಕದ ಆಳಂದದಲ್ಲಿ ಕಳೆದ ಚುನಾವಣೆಯಲ್ಲಿ ಮತಗಳ್ಳತನಾಗಿವೆ. ಕಾಂಗ್ರೆಸ್ ಮತದಾರರನ್ನು ಟಾರ್ಗೆಟ್ ಮಾಡಿ ಮತದಾರರ ಪಟ್ಟಿಯಿಂದಲೇ ಹೆಸರು ಡಿಲಿಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ 6018 ವೋಟ್ ಗಳು ಡಿಲಿಟ್ ಆಗಿವೆ. ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಮತದಾರರ ಹೆಸರುಗಳು ಡಿಲಿಟ್ ಆಗಿದ್ದು, ಮತದಾರರು ವೋಟ್ … Continue reading *ಮತಗಳ್ಳತನ: ಹೊಸ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ*