*ಮತಗಳ್ಳತನ: ಹೊಸ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ*

ಆಳಂದದಲ್ಲಿ ಮತದಾರರ ಪಟ್ಟಿಯೇ ಡಿಲಿಟ್ ಪ್ರಗತಿವಾಹಿನಿ ಸುದ್ದಿ: ಮತಗಳ್ಳತನದ ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಹೊಸ ಬಾಂಬ್ ಸಿಡಿಸಿದ್ದಾರೆ. ಕರ್ನಾಟಕದ ಆಳಂದದಲ್ಲಿ ಕಳೆದ ಚುನಾವಣೆಯಲ್ಲಿ ಮತಗಳ್ಳತನಾಗಿವೆ. ಕಾಂಗ್ರೆಸ್ ಮತದಾರರನ್ನು ಟಾರ್ಗೆಟ್ ಮಾಡಿ ಮತದಾರರ ಪಟ್ಟಿಯಿಂದಲೇ ಹೆಸರು ಡಿಲಿಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.Home add -Advt ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ 6018 ವೋಟ್ ಗಳು ಡಿಲಿಟ್ ಆಗಿವೆ. ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಮತದಾರರ ಹೆಸರುಗಳು ಡಿಲಿಟ್ ಆಗಿದ್ದು, … Continue reading *ಮತಗಳ್ಳತನ: ಹೊಸ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ*