*ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ*
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಅಭಿನಂದಿಸಿದ್ದಾರೆ.Home add -Advt ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕ @RahulGandhi ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸೇಡಿನ ರಾಜಕಾರಣ ಮತ್ತು ನಿರಂತರವಾದ ವೈಯಕ್ತಿಕ … Continue reading *ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ*
Copy and paste this URL into your WordPress site to embed
Copy and paste this code into your site to embed