ಪ್ರಗತಿವಾಹಿನಿ ಸುದ್ದಿ: ಪಂಜಾಬ್‌ನಲ್ಲಿ ಮಾದಕವಸ್ತುಗಳ ಸಮಸ್ಯೆ ರಾಜಕೀಯ ಸಂಘರ್ಷಕ್ಕೆ ಹೊಸ ತಿರುವು ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವೈಯಕ್ತಿಕ ಅಭ್ಯಾಸಗಳನ್ನೇ ಪ್ರಸ್ತಾಪಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದ್ಯದ ಅಮಲಿನಲ್ಲಿರುವ ಮುಖ್ಯಮಂತ್ರಿಯಿಂದ ರಾಜ್ಯವನ್ನು ಡ್ರಗ್ಸ್‌ಮುಕ್ತ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಪಂಜಾಬ್ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಸಂಗ್ರೂರ್‌ನಲ್ಲಿ ನಡೆದ ‘ಇನ್ಸಾಫ್ ರ್‍ಯಾಲಿ’ಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಭಗವಂತ್ ಮಾನ್ ಅವರೊಂದಿಗೆ ತಾವು ಲೋಕಸಭೆಯಲ್ಲಿ … Continue reading *“ಬೆಳಗ್ಗೆಯೇ ಮದ್ಯದ ಅಮಲಿನಲ್ಲಿರುವವರಿಂದ ಡ್ರಗ್ಸ್‌ಮುಕ್ತ ಪಂಜಾಬ್ ಸಾಧ್ಯವೇ?”*: *ಸಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!*
Copy and paste this URL into your WordPress site to embed
Copy and paste this code into your site to embed