*ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆರಂಭ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಬೆಂಗಳೂರಿಗೆ ಆಗಮಿಸಿದ್ದು, ಚುನಾವಣಾ ಅಕ್ರಮದ ವಿರುದ್ಧ ಸಿಡಿದೆದ್ದಿದ್ದಾರೆ. ಬೆಂಗಳೂರಿನ ಫ್ರೀಂ ಡಂ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಹೆಸರಿನಲ್ಲಿ ಕಾಂಗ್ರೆಸ್, ಚುನಾವಣಾ ಅಕ್ರಮದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನಾ ಸಮಾವೇಶದ ವೇದಿಕೆಯಲ್ಲಿ ಮಾತನಾಡುತ್ತಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ … Continue reading *ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆರಂಭ*