Belagavi NewsBelgaum NewsKannada NewsKarnataka NewsNationalPolitics
*ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಬೆಳಗಾವಿಗೆ ಆಗಮಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ ಸಹ ಆಗಮಿಸಿದರು. ರಾಹುಲ್ ಗಾಂಧಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ಜೆ.ಜಾಜ್೯, ಈಶ್ವರ ಖಂಡ್ರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ