*ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಖರ್ಗೆ: ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಮತ್ತು ಜನತೆಗೆ ಸಮರ್ಪಣಾ ಕಾರ್ಯಕ್ರಮಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, … Continue reading *ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಖರ್ಗೆ: ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed