*ರಾಹುಲ್ ಗಾಂಧಿ ಆಪ್ತ ಎಂದು ನಂಬಿಸಿ ರಾಜಕೀಯ ನಾಯಕರಿಗೆ ಕೋಟ್ಯಂತರ ರೂಪಾಯಿ ವಂಚನೆ: ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆಪ್ತ ಎಂದು ಹೇಳಿಕೊಂಡು ರಾಜಕೀಯ ನಾಯಕರಿಗೆ ವಂಚಿಸುತ್ತಿದ್ದ ಅಂತಾರಾಜ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡದ ಡೆಹ್ರಾಡೂನ್ ಪೊಲೀಸರು ಈ ಬೃಹತ್ ಜಾಲವನ್ನು ಬೇಧಿಸಿದ್ದು, ಆಪರೇಷನ್ ಪ್ರಹಾರ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಓರ್ವ ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಅಮೃತಸರದ ಗೌರವ್ ಕುಮಾರ್ ಎಂದು ಗುರುತಿಸಲಾಗಿದೆ. ಉತ್ತರಾಖಂಡದ ಕಾಂಗ್ರೆಸ್ ನಾಯಕಿ ಭಾವನಾ ಪಾಂಡೆ ಅವರು ಮೇ 3 ರಂದು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಜಾಲವನ್ನು ಪತ್ತೆ … Continue reading *ರಾಹುಲ್ ಗಾಂಧಿ ಆಪ್ತ ಎಂದು ನಂಬಿಸಿ ರಾಜಕೀಯ ನಾಯಕರಿಗೆ ಕೋಟ್ಯಂತರ ರೂಪಾಯಿ ವಂಚನೆ: ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed