*ಮೋದಿ ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ*: *ರಾಹುಲ್ ಗಾಂಧಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ. ಇದಕ್ಕೆ ತಮ್ಮ ಬಳಿ ಪುರಾವೆಯೂ ಇದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಫೋನ್ ತೋರಿಸುತ್ತಲೇ ಈ ಹೇಳಿಕೆ ನೀಡಿರುವ ಅವರು, ಮತ್ತೊಮ್ಮೆ ಪ್ರಧಾನಿ ಮೋದಿಗೆ ಬಹಿರಂಗ ಚರ್ಚೆಯ ಸವಾಲು ಹಾಕಿದ್ದಾರೆ. ಈ ನಡುವೆ ರಾಹುಲ್ ಆರೋಪಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ನಡೆದ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಮಾತನಾಡಿದ … Continue reading *ಮೋದಿ ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ*: *ರಾಹುಲ್ ಗಾಂಧಿ ಗಂಭೀರ ಆರೋಪ*