*ರಾಯ್ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ: ವಯನಾಡ್ ನಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಗೆದ್ದಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು, ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿರುವ ಕಾರಣ  ತೆರವಾಗುವ ವಯನಾಡ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಖರ್ಗೆ ತಿಳಿಸಿದರು. ರಾಹುಲ್ ಗಾಂಧಿ ಅವರು ವಯನಾಡ್ ಮತ್ತು ರಾಯ್ ಬರೇಲಿ ಲೋಕಸಭಾ … Continue reading *ರಾಯ್ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ: ವಯನಾಡ್ ನಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ*