*ರಾಯ್ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ: ವಯನಾಡ್ ನಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಗೆದ್ದಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು, ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.Home add -Advt ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿರುವ ಕಾರಣ  ತೆರವಾಗುವ ವಯನಾಡ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಖರ್ಗೆ ತಿಳಿಸಿದರು. ರಾಹುಲ್ ಗಾಂಧಿ ಅವರು ವಯನಾಡ್ ಮತ್ತು ರಾಯ್ … Continue reading *ರಾಯ್ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ: ವಯನಾಡ್ ನಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ*