Latest

ವೇಣುಗೋಪಾಲ ಬೆಂಗಳೂರಿಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ ಹೈಕಮಾಂಡ್ ಗೆ ಮಾಹಿತಿ ರವಾನಿಸಿದ್ದಾರೆ.

Home add -Advt

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ವಿವರಣೆ ನೀಡಿದ್ದಾರೆ.

ಹಾಗಾಗಿ ಬೆಂಗಳೂರಿಗೆ ತೆರಳುವಂತೆ ವೇಣುಗೋಪಾಲ್ ಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಸಂಜೆಯೊಳಗೆ ವೇಣುಗೋಪಾಲ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ.

Related Articles

Back to top button