*ಡಿಎಂಕೆ ಬೆಂಬಲ ಹಿಂಪಡೆಯುವಂತೆ ರಾಹುಲ್ ಮನವಿ*: *ತಿಗುಗೇಟು ಕೊಟ್ಟ ಸ್ಟಾಲಿನ್*

ಪ್ರಗತಿವಾಹಿನಿ ಸುದ್ದಿ: ಕ್ಷೇತ್ರ ಮರುವಿಂಗಡಣೆ ವಿಚಾರ ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ರಾಜಕೀಯ ಸಂಘರ್ಷಕ್ಕೆ ಹೊಸ ತಿರುವು ನೀಡಿದೆ. ಮಸೂದೆಯನ್ನು ವಿರೋಧಿಸುವಂತೆ ಡಿಎಂಕೆಯನ್ನು ಮನವೊಲಿಸಲು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಚೆನ್ನೈಗೆ ತೆರಳಿದ್ದಾರೆ. ಆದರೆ, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಈಗಾಗಲೇ ಮಸೂದೆಗೆ ಬೆಂಬಲ ಘೋಷಿಸಿದ್ದಾರೆ. ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಕೊನೆಯ ಕ್ಷಣದ ಪ್ರಯತ್ನಕ್ಕೆ ಮುಂದಾಗಿದೆ. ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಸ್ಟಾಲಿನ್ ಅವರನ್ನು … Continue reading *ಡಿಎಂಕೆ ಬೆಂಬಲ ಹಿಂಪಡೆಯುವಂತೆ ರಾಹುಲ್ ಮನವಿ*: *ತಿಗುಗೇಟು ಕೊಟ್ಟ ಸ್ಟಾಲಿನ್*