*ಮತಗಳುವು ಪ್ರಕರಣ: ಸಾಕ್ಷ್ಯ ಸಮೇತ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ*
ಪ್ರಗತಿವಾಹಿನಿ ಸುದ್ದಿ: ಮತಗಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಾಕ್ಷ್ಯ ಸಮೇತ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಲೋಕಸಭಾ ಚುನಾವಣೆ ವೇಳೆ ಅಕ್ರಮ ಮತದಾನ ನಡೆದಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಈ ಬಗ್ಗೆ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಅದರಂತೆ ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ ನಕಲಿ ಮತದಾನ, ಮತಗಳ್ಳತನ ಯಾವರೀತಿ ನಡೆದಿದೆ ಎಂಬ ಬಗ್ಗೆ ವಿವರಿಸುವುದರ ಜೊತೆಗೆ ಪಟ್ಟಿ ಬಿಡುಗಡೆ ಮಾಡಿದರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ … Continue reading *ಮತಗಳುವು ಪ್ರಕರಣ: ಸಾಕ್ಷ್ಯ ಸಮೇತ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ*
Copy and paste this URL into your WordPress site to embed
Copy and paste this code into your site to embed