*ರಾಹುಲ್ ಗಾಂಧಿಗೆ ಸಂಕಷ್ಟ; ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, 2 ವರ್ಷ ಜೈಲು ಶಿಕ್ಷೆ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಮಾರ್ಚ್ 23ರಂದು ರಾಹುಲ್ ಗಾಂಧಿಯವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ … Continue reading *ರಾಹುಲ್ ಗಾಂಧಿಗೆ ಸಂಕಷ್ಟ; ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed