*ಲ್ಯಾಂಡಿಂಗ್ ಗಾಗಿ ಪರದಾಡಿದ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಹವಾಮಾನ ವೈಪರೀತ್ಯದದಿಂದಾಗಿ ಲ್ಯಾಂಡಿಂಗ್ ಗೆ ಪರದಾಡಿದ ಘಟನೆ ನಡೆದಿದೆ. ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ತಾಂತ್ರಿಕ ಸವಾಲು ಎದುರಿಸಿತು. ದೆಹಲಿಯಿಂದ ಹೊರಟಿದ್ದ ವಿಮಾನವು ಮೊದಲ ಪ್ರಯತ್ನದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ಎರಡನೇ ಪ್ರಯತ್ನದಲ್ಲಿ ಸುರಕ್ಷಿತವಾಗಿ ರನ್‌ವೇ ಮೇಲೆ ಇಳಿದಿದೆ. ದೆಹಲಿಯಿಂದ ಲಕ್ನೋಗೆ ತೆರಳುತ್ತಿದ್ದ ಏರ್ ಇಂಡಿಯಾ (AI 1717) ವಿಮಾನವು … Continue reading *ಲ್ಯಾಂಡಿಂಗ್ ಗಾಗಿ ಪರದಾಡಿದ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ*