*ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂದ್ಜಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬಿಜೆಪಿ ವಿರುದ್ಧ 40% ಕಮಿಷನ್ ಹಾಗೂ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡಿದ್ದಾರೆ ಎಂದು ಬಿಜೆಪಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಸಿತ್ತು. ಇದೀಗ ಈ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ಖುದ್ದು ಬೆಂಗಳೂರಿನ … Continue reading *ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು*